CrimeInternational

ಪತ್ನಿಯನ್ನು ಕೊಂದು ಇನ್ಶೂರೆನ್ಸ್‌ ಹಣದಲ್ಲಿ ಸೆಕ್ಸ್‌ ಟಾಯ್‌ ಖರೀದಿಸಿದ್ದ ವ್ಯಕ್ತಿ!

ಆತ ತನ್ನ ಹೆಂಡತಿಗೆ ಗುಂಡು ಹಾರಿಸಿ ಸಾಯಿಸಿದ್ದ.. ಅನಂತರ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಾಟಕವಾಡಿದ್ದ.. ಎಲ್ಲರೂ ಇದನ್ನೇ ನಂಬಿದ್ದರು.. ಪತ್ನಿ ಹೆಸರಿನಲ್ಲಿದ್ದ ಇನ್ಶೂರೆನ್ಸ್‌ ಕ್ಲೇಮ್‌ ಮಾಡಿಕೊಂಡಿದ್ದ ಆತ ಸೆಕ್ಸ್‌ ಖರೀದಿ ಮಾಡಿ ಅದರೊಂದಿಗೆ ಎಂಜಾಯ್‌ ಮಾಡುತ್ತಿದ್ದ.. ಆದ್ರೆ ಕೊನೆಗೂ ಆತ ಸಿಕ್ಕಿಬಿದ್ದಿದ್ದಾನೆ.. ಇದೀಗ ಆತನಿಗೆ ಜೀವಾವಧಿ ಶಿಕ್ಷೆಯೂ ವಿಧಿಸಲಾಗಿದೆ..

ಇದನ್ನೂ ಓದಿ; ತಲೆ ದಿಂಬಿಲ್ಲದೆ ನಿದ್ದೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಂತೆ!

2019ರಲ್ಲಿ ಅಮೆರಿಕದ ಕಾನ್ಸಾಸ್​ನ ಹೇಸ್​ನಲ್ಲಿ ಇಂತಹದ್ದೊಂದು ಘಟನೆ ನಡೆದಿತ್ತು..  ಕೋಲ್ಬಿ ಟ್ರಿಕಲ್ ಎಂಬ ವ್ಯಕ್ತಿ ತನ್ನ ಪತ್ನಿಗೆ ಗುಂಡು ಹಾರಿಸಿ ಕೊಲೆ ಮಾಡಿದ್ದ.. ಅನಂತರ 911ಗೆ ಕರೆ ಮಾಡಿ, ಪತ್ನಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದ.. ವೈದ್ಯರು ಕೂಡಾ ಇದನ್ನು ಆತ್ಮಹತ್ಯೆ ಎಂದೇ ಘೋಷಣೆ ಮಾಡಿದ್ದರು..

ಇದನ್ನೂ ಓದಿ; ಮಹಿಳೆಯರಿಗೆ ಮುಖದ ಕೂದಲು ಏಕೆ ಬೆಳೆಯುತ್ತದೆ..?

ಕೆಲ ತಿಂಗಳ ಬಳಿಕ ಆರೋಪಿ, ತನ್ನ ಪತ್ನಿಯ ಹೆಸರಿನಲ್ಲಿದ್ದ ಇನ್ಶೂರೆನ್ಸ್‌ ಕ್ಲೇಮ್‌ ಮಾಡಿಕೊಂಡು, 120,000 ಡಾಲರ್ ಹಣವನ್ನು ಪಡೆದಿದ್ದ.. ಈ ಹಣದಲ್ಲಿ 2,000 ಡಾಲರ್​ ಅಂದರೆ ಸುಮಾರು 1.6 ಲಕ್ಷ ರೂಪಾಯಿ ಕೊಟ್ಟು ಸೆಕ್ಸ್‌ ಡಾಲ್‌ ಖರೀದಿ ಮಾಡಿದ್ದ.. ಇದಾದ ಮೇಲೆ ಪೊಲೀಸರಿಗೆ ಹಲವು ಅನುಮಾನಗಳು ಹುಟ್ಟು ಹಾಕಿದ್ದವು.. ಕೊನೆಗೆ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದ.. ಇದೀಗ ವಿಚಾರಣೆ ನಡೆಸಿದ ಕೋರ್ಟ್‌, ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ..

ಇದನ್ನೂ ಓದಿ; ಮೊಸರಿನೊಂದಿಗೆ ಬೆಲ್ಲ ಸೇರಿಸಿ ತಿಂದರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ..?

 

Share Post