ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ.. ಬಟ್ಲರ್ ಸಿಟಿಯಲ್ಲಿ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದರು.. ಆ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಹಲವು ಸುತ್ತಿನ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಗಾಯಗೊಂಡಿದ್ದಾರೆ.. ಕೂಡಲೇ ಅವರ ಬೆಂಬಲಿಗರು ಟ್ರಂಪ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Post Views: 110