CrimeDistricts

ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಗೆ ಆಕಸ್ಮಿಕ ಬೆಂಕಿ

ಉತ್ತರ ಕನ್ನಡ; ಉತ್ತರ ಕನ್ನಡದ ಮಾಜಿ ಸಂಸದ ಅನಂತಕುಮಾರ್ ಹೆಗ್ಡೆ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.. ಜಿಮ್ ಮಾಡುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ..

     ಶಿರಸಿಯ ಕೆಹೆಚ್​​ಬಿ ಕಾಲೋನಿಯಲ್ಲಿ ಅನಂತಕುಮಾರ್ ಹೆಗ್ಡೆ ಮನೆ ಇದೆ. ಮನೆಯ ಮೊದಲ ಮಹಡಿಯಲ್ಲಿ ಜಿಮ್ ಇದೆ.. ಅಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ಬೆಂಕಿ ಹೊತ್ತಿಕೊಂಡಿತ್ತು.. ಅನಂತರ ಮನೆಗೂ ಬೆಂಕಿ ಅವರಿಸಿತ್ತು.. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ..

  ಅನಂತಕುಮಾರ್ ಅವರು ಬಿಜೆಪಿ ಫೈರ್ ಬ್ರಾಂಡ್ ಆಗಿದ್ದು ಮೂರು ಬಾರಿ ಸಂಸದರಾಗಿದ್ದರು. ಈ ಬಾರಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ.

Share Post