CrimeNational

ಹಿಮಾಚಲಪ್ರದೇಶದಲ್ಲಿ ಅಗ್ನಿ ಅವಘಡ: ಮನೆ ಧಗಧಗ

ಹಿಮಾಚಲಪ್ರದೇಶ: ಇಲ್ಲಿನ ಶಿಮ್ಲಾ ಜಿಲ್ಲೆಯ ಚಿರ್ಗಾಂವ್ ರೋಹ್ರು ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆಗೆ ಮನೆ ಸುಟ್ಟು ಭಸ್ಮವಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಮನೆಯಲ್ಲಿ ಎಷ್ಟು ಜನ ಇದ್ದರು, ಕಾರಣ ಏನು, ಬೆಂಕಿ ದುರಂತದಿಂದ ಪ್ರಾಣಹಾನಿ, ಮುಂತದ ವಿಚಾರಗಳ ಬಗ್ಗೆ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Share Post