BengaluruCrime

ಶಾಸಕ ನಾಗೇಂದ್ರ ಪತ್ನಿ ಮಂಜುಳಾ ಇಡಿ ವಶಕ್ಕೆ!

ಬೆಂಗಳೂರು; ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿ ಹಗರಣ ಸಂಬಂಧ ಈಗಾಗಲೇ ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.. ಇದರ ನಡುವೆ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ..

ಇದನ್ನೂ ಓದಿ; ಶಾಲಾ ವಾಹನಗಳ ಕಲರ್‌ YELLOWನೇ ಯಾಕಿರುತ್ತೆ ಗೊತ್ತಾ..?

ಬೆಂಗಳೂರಿನ ಡಾಲರ್ಸ್‌ ಕಾಲೋನಿಯ ನಿವಾಸಕ್ಕೆ ಭೇಟಿ ನೀಡಿದ್ದ ಇಡಿ ಅಧಿಕಾರಿಗಳು ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದಿದ್ದಾರೆ.. ನಂತರ ಅವರು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆತರಲಾಗಿದೆ.. ಹೀಗಾಗಿ ಇಡಿ ವಿಚಾರಣೆ ಕುತೂಹಲಕ್ಕೆ ಕಾರಣವಾಗಿದೆ.. ಹಗರಣಕ್ಕೂ ಮಂಜುಳಾ ಅವರಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ.

ಇದನ್ನೂ ಓದಿ; ಪತ್ನಿಗೆ ಮೇಕಪ್‌ ಹುಚ್ಚು!; ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪತಿ!

Share Post