CrimeInternational

ಶ್ರೀಲಂಕಾ ಅಧ್ಯಕ್ಷರ ವಿರುದ್ಧ ಮುಂದುವರೆದ ಪ್ರತಿಭಟನೆ; ಅಲ್ಲಲ್ಲಿ ಕಲ್ಲು ತೂರಾಟ

ಕೊಲಂಬೋ; ಶ್ರೀಲಂಕಾದಲ್ಲಿ ನಾಗರಿಕ ಆಕ್ರೋಶ ಮತ್ತೆ ಭುಗಿಲೆದ್ದಿದೆ. ಸಾವಿರಾರು ಜನರು ಬೀದಿಗಿಳಿದಿದ್ದಾರೆ. ಶ್ರೀಲಂಕಾ ಪ್ರಧಾನಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

 

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ವಿರುದ್ಧ ದೊಡ್ಡ ಪ್ರತಿಭಟನೆ ನಡೆಸಲಾಗುತ್ತಿದೆ. ಕೆಲವರು ಉದ್ರಿಕ್ತರು ಅಲ್ಲಲ್ಲಿ ಕಲ್ಲು ತೂರಾಟ ಕೂಡಾ ನಡೆಸಿದ್ದಾರೆ. ಎಲ್ಲಾ ಕಡೆ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದ್ದರೂ, ಪ್ರತಿಭಟನಾಕಾರರು ಆಕ್ರೋಶಗಳನ್ನು ಮುಂದುವರೆಸಿದ್ದಾರೆ.

Share Post