CrimeInternational

ಬೆತ್ತಲೆಯಾಗಿ ಬಂದ ಮಹಿಳೆಯಿಂದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ!

ನವದೆಹಲಿ; ಮಹಿಳೆಯೊಬ್ಬರು ಬೆತ್ತಲೆಯಾಗಿ ಪಾರ್ಕ್‌ಗೆ ಬಂದಿದ್ದಲ್ಲದೆ, ಪಾರ್ಕ್‌ನಲ್ಲಿ ಕುಳಿತಿದ್ದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ.. ಯುವಕ ಬೇಡವೆಂದು ಬಿಡಿಸಿಕೊಳ್ಳಲು ಹೋದಾಗ ಆತನ ಮೇಲೆ ಹಲ್ಲೆ ಕೂಡಾ ಮಾಡಿದ್ದಾಳೆ.. ಇದರ ವಿಡಿಯೋ ಈಗ ಎಲ್ಲಡೆ ವೈರಲ್‌ ಆಗುತ್ತಿದೆ.. ಆದ್ರೆ ಈ ಘಟನೆ ರಷ್ಯಾದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ..

ಇದನ್ನೂ ಓದಿ; ಮೋದಿಗೆ 75 ವರ್ಷವಾಗ್ತಿದೆ; ಬದಲಾಗ್ತಾರಾ ಪ್ರಧಾನಿ..?

ಇದರ ವಿಡಿಯೋವನ್ನು Human Nature ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.. ರಾತ್ರಿ ಸಮಯದಲ್ಲಿ ಬೆತ್ತಲೆಯಾಗಿ ಬಂದ ಮಹಿಳೆ ಪಾರ್ಕ್‌ನಲ್ಲಿ ಕುಳಿತಿದ್ದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ.. ಬೆಂಚ್‌ ಮೇಲೆ ಕುಳಿತಿದ್ದ ಯುವಕನಿಗೆ ಮೊದಲು ತನ್ನ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಕೇಳಿದ್ದಾರೆ.. ಇದಕ್ಕೆ ಆ ಯುವಕ ಒಪ್ಪಿಲ್ಲ. ಇದರಿಂದಾಗಿ ಆಕೆಯೇ ಬಲವಂತವಾಗಿ ಆತನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆ.. ಆ ಯುವಕ ತಪ್ಪಿಸಿಕೊಳ್ಳಲು ಹೋದಾಗ ಆತನ ಮೇಲೆ ಹಲ್ಲೆ ಕೂಡಾ ಮಾಡಿದ್ದಾಳೆ..

ಇದನ್ನೂ ಓದಿ; ರಾಖಿ ಹಬ್ಬಕ್ಕೆ ತವರಿಗೆ ಹೋಗ್ತೀನೆಂದ ಪತ್ನಿ; ಮೂಗು ಕತ್ತರಿಸಿದ ಪತಿ!

ಇದೇ ವೇಳೆ ಸ್ಥಳಕ್ಕೆ ಪೊಲೀಸರು ಬಂದಿದ್ದು, ಯುವಕನನ್ನು ರಕ್ಷಣೆ ಮಾಡಲಾಗಿದೆ.. ಆ ಮಹಿಳೆ ಯಾಕೆ ಹೀಗೆ ಮಾಡಿದಳು ಅನ್ನೋದು ಮಾತ್ರ ಗೊತ್ತಾಗಿಲ್ಲ..

ಇದನ್ನೂ ಓದಿ; ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌!

Share Post