CrimeNational

ನಾಸಿಕ್‌ ಬಳಿ ಸುಖೊಯ್‌ ಯುದ್ಧ ವಿಮಾನ ಪತನ; ಕಾರಣ ಏನು..?

ನಾಸಿಕ್‌; ನಾಸಿಕ್‌ ಬಳಿಕ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಸುಖೊಯ್ ಪತನಗೊಂಡಿದೆ… ಮಹಾರಾಷ್ಟ್ರದ ನಾಸಿಕ್‌ ಬಳಿಯ ಶಿರ್ಸಗಾನ್​ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೆಳಗೆ ಬೀಳುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಭಸ್ಮವಾಗಿದೆ..

ಘಟನೆಯಲ್ಲಿ ವಿಂಗ್ ಕಮಾಂಡರ್ ಬೊಕಿಲ್ ಮತ್ತು ಬಿಸ್ವಾಸ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರನ್ನೂ ಎಚ್‌ಎಎಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.. ಇಂದು ಮಧ್ಯಾಹ್ನ 1.20ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.. ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ..

 

Share Post