CrimeNational

ಟಾಟಾ ಏಸ್‌-ಬೈಕ್‌ ನಡುವೆ ಭೀಕರ ಅಪಘಾತ; ಮಗು ಸೇರಿ ಐವರ ದುರ್ಮರಣ!

ಜೈಪುರ; ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.. ಟಾಟಾ ಏಸ್‌ ಹಾಗೂ ಬೈಕ್‌ ಡಿಕ್ಕಿಯಾಗಿದ್ದರಿಂದ ಒಂದು ಮಗು ಸೇರಿ ಐದು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.. ಅಪಘಾತದಲ್ಲಿ ಪುಟ್ಟ ಬಾಲಕಿಯೊಬ್ಬಳು ಗಂಭಿರವಾಗಿ ಗಾಯಗೊಂಡಿದ್ದಾಳೆ.. ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ..

ಇದನ್ನೂ ಓದಿ; ಕೊನೆಗೂ ಗೃಹಲಕ್ಷ್ಮಿಯರಿಗೆ ಶುಭಸುದ್ದಿ; ಇಂದಿನಿಂದ ಹಣ ಜಮೆ!

ಚಿತ್ತೋರ್​ಗಢ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮ್ಯಾಂಗ್ರೋಲ್​ ಮೋರಿ ಈ ಘಟನೆ ನಡೆದಿದೆ.. ಸಾವನ್ನಪ್ಪಿದ ಐವರೂ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದು ಟಾಟಾ ಏಸ್‌ ಗಾಡಿ ಡಿಕ್ಕಿ ಪಡೆದಿದೆ.. ಅವರು ಚಿತ್ತೋರ್‌ಗಢದಿಂದ ನಿಂಬಹೋರಾಗೆ ತೆರಳುತ್ತಿದ್ದರು ಎಂದು ಹೇಳಲಾಗಿದೆ..
ಅಪಘಾತ ನಡೆದ ನಂತರ ಟಾಟಾ ಏಸ್‌ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ..

ಇದನ್ನೂ ಓದಿ; ಪೋಸ್ಟಾಫೀಸ್‌ ಆರ್‌ಡಿ; ತಿಂಗಳಿಗೆ 5 ಸಾವಿರ ಹೂಡಿಕೆ, ಕೈಗೆ ಬರೋದು 8 ಲಕ್ಷ ರೂಪಾಯಿ!

Share Post