CrimeNational

ಗುಂಡಿಕ್ಕಿ ಬಿಜೆಪಿ ಮುಖಂಡನ ಭೀಕರ ಹತ್ಯೆ!

ಬಿಹಾರ(Bihar); ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ.. ಬಿಹಾರ ರಾಜಜಧಾನಿ ಪಾಟ್ನಾದಲ್ಲಿ ಈ ಘಟನೆ ನಡೆದಿದೆ.. ಅಜಯ್‌ ಶಾ ಎಂಬ ಬಿಜೆಪಿ ಬಜರಂಗಪುರಿ ಮಂಡಲ ಪ್ರಧಾನ ಕಾರ್ಯದರ್ಶಿ ಕೊಲೆಯಾದವರು..

ಇದನ್ನೂ ಓದಿ; ಮುಳಬಾಗಿಲಿನಲ್ಲಿ ಶಿಕ್ಷಕಿಯ ಬರ್ಬರ ಹತ್ಯೆ!; ಕಾರಣ ಏನು..?

ಮಂಗಳವಾರ ರಾತ್ರಿ ಪಾಟ್ನಾದ ಅಲಮ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಬಜರಂಗಪುರಿ ಕಾಲುವೆ ಬಳಿ ಅಯ್‌ ಶಾ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.. ಇದರಿಂದಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.. ಕೊಲೆ ಯಾಕೆ ಮಾಡಿದರು..? ಯಾರು ಮಾಡಿದರು..? ಅನ್ನೋದು ಗೊತ್ತಾಗಿಲ್ಲ..

ಇದನ್ನೂ ಓದಿ; ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ!

Share Post