BengaluruCrime

ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ಬಿ,ನಾಗೇಂದ್ರ ಇಡಿ ವಶಕ್ಕೆ!

ಬೆಂಗಳೂರು; ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಂತರ ರೂಪಾಯಿ ಹಗರಣದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದರು.. ಇಂದು ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ..

ಇದನ್ನೂ ಓದಿ; ವರ್ಷಕ್ಕೆ 436 ರೂಪಾಯಿ ಕಟ್ಟಿದರೆ 2 ಲಕ್ಷ ರೂಪಾಯಿ ವಿಮೆ!

ನಾಗೇಂದ್ರ ಅವರ ಬಳ್ಳಾರಿ ಹಾಗೂ ಬೆಂಗಳೂರಿನ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಕಳೆದ ಮೂರು ದಿನಗಳಿಂದ ಪರಿಶೀಲನೆ ನಡೆಸುತ್ತಿದ್ದರು.. ಹವಲು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.. ಇದೀ ಅಧಿಕಾರಿಗಳನ್ನು ಅವರನ್ನು ವಶಕ್ಕೆ ಪಡೆದಿದ್ದಾರೆ.. ಕೆಲವೇ ಗಂಟೆಗಳನ್ನು ಬಂಧನ ಪ್ರಕ್ರಿಯೆ ನಡೆಸಲಿದ್ದು, ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ..

ಇದನ್ನೂ ಓದಿ; ನೇಪಾಳದಲ್ಲಿ ಭಾರೀ ಭೂಕುಸಿತ; 63ಕ್ಕೂ ಹೆಚ್ಚು ಮಂದಿ ನಾಪತ್ತೆ!

ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದ ಆರೋಪವಿದ್ದು, ಈ ಹಣವನ್ನು ಹಲವು ಖಾತೆಗಳಿಗೆ ವರ್ಗಾವಣೆ ಮಾಡಿ, ನಗದು ಮಾಡಿಕೊಳ್ಳಲಾಗಿದೆ ಎಂಬ ಆರೋಪವಿದೆ..

Share Post