CrimeNational

ಅಣ್ಣ ಬಿಟ್ಟುಬಿಡಿ ಅಂದ್ರೂ ಕೇಳದೆ ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ..!

ಭೋಪಾಲ್; ಮಧ್ಯಪ್ರದೇಶದಲ್ಲಿ ಒಂದಷ್ಟು ಜನ ಕ್ರೂರಿಗಳಂತೆ ವರ್ತಿಸಿದ್ದಾರೆ. ಮಹಿಳೆಯೊಬ್ಬರು ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದರೂ ಬಿಡದೇ ಜುಟ್ಟು ಹಿಡಿದು ಎಳೆದಾಡಿ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಮಧ್ಯಪ್ರದೇಶದ ಸಾಗರ್‌ನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಸ್‌ ನಿಲ್ದಾಣದಲ್ಲಿ ಮಹಿಳೆಯನ್ನು ಒಂದಷ್ಟು ಜನರ ಗುಂಪು ಎಳೆದಾಡಿ ಥಳಿಸಿದೆ. ಈ ವೇಳೆ ಸ್ಥಳದಲ್ಲಿ ಒಂದು ಕಂದಮ್ಮ ಕೂಡಾ ಇದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.

 

Share Post