Districts

ಮತ್ತೊಂದು ದಸರಾ ಆನೆ ದುರಂತ ಸಾವು

ಮೈಸೂರು; ಅರ್ಜುನ ಆನೆ ಸಾವಿನ ಬೆನ್ನಲ್ಲೇ ಮತ್ತೊಂದು ದಸರಾ ಆನೆ ಸಾವನ್ನಪ್ಪಿದೆ.. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಸಾವನ್ನಪ್ಪಿದ್ದಾನೆ.. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿ ಸ್ಪರ್ಶಸಿದ್ದರಿಂದ ಈ ದುರ್ಗಂಟನೆ ನಡೆದಿದೆ.

ಹುಣಸೂರು ಪಿರಿಯಾಪಟ್ಟಣ ಗಡಿ ಭಾಗದಲ್ಲಿರುವ ಆನೆ ಶಿಬಿರದಲ್ಲಿ ಅಶ್ವತಮ್ಮ ಇದ್ದ.. 38 ವರ್ಷದ ಅಶ್ವತ್ಥಾಮ ಆನೆ, ಎರಡು ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು.

Share Post