CrimeDistricts

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಲಾರಿ

ಮೈಸೂರು; ಮೈಸೂರಿನ ಪೊಲೀಸ್ ಲೇಔಟ್ ಬಳಿಯ ರಿಂಗ್ ರಸ್ತೆಯಲ್ಲಿ ಅವಘಡ‌ ಸಂಭವಿಸಿದೆ .ರಾಜಸ್ಥಾನ ಮೂಲದ, ಆಲೂಗಡ್ಡೆ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ. ತಡರಾತ್ರಿ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ.

Share Post