ಬೀದರ್; ಬೀದರ್ ತಾಲ್ಲೂಕಿನ ಬಂಗೂರು ಬಳಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಂಟೇನರ್ ಹಾಗೂ ಎರ್ಟಿಗಾ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಈ ದುರಂತ ನಡೆದಿದೆ.
ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಹೈದರಾಬಾದ್‌ನ ಬೇಗಂ ಪೇಟೆಯವರು ಎಂದು ತಿಳಿದುಬಂದಿದೆ.