DistrictsLifestyle

ಕಟೀಲು ದುರ್ಗಾ ಪರಮೇಶ್ವರಿ ದರ್ಶನ ಪಡೆದ ನಟಿ ತಾರಾ ಅನುರಾಧಾ

ಉಡುಪಿ; ಹಿರಿಯ ನಟಿ ತಾರಾ ಅನುರಾಧ ಅವರು ನಿನ್ನೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದುರ್ಗಾ ಪರಮೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ತಾರಾ ಅವರು, ದೇವರ ಆಶೀರ್ವಾದ ಪಡೆದರು.

ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ತಾರಾ ಅವರು, ದೇವರ ಭಕ್ತರಾಗಿದ್ದಾರೆ. ಆಗಾಗ ದುರ್ಗಾ ಪರಮೇಶ್ವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದಾರೆ. ನಿನ್ನೆ ಕೂಡಾ ದೇವಿಯ ದರ್ಶನ ಪಡೆದಿದ್ದಾರೆ.

Share Post