CrimeDistricts

ಮುರುಘಾ ಶ್ರೀಗಳ ಬಂಧನ ವಿಚಾರ; ಕಾನೂನು ಪ್ರಕಾರ ಎಲ್ಲವೂ ನಡೆಯುತ್ತೆ – ಸಿಎಂ

ಮಂಗಳೂರು; ಮುರುಘಾ ಮಠದ ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್‌ ಸಂಬಂಧ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಶ್ರೀಗಳು ಬಂಧನವಾಗಿರುವ ವಿಚಾರವಾಗಿ ಮಾತನಾಡಿದ ಅವರು, ಕಾನೂನು ಪ್ರಕಾರ ಎಲ್ಲವೂ ನಡೆಯುತ್ತದೆ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಶ್ರೀಗಳ ಬಂಧನವಾಗಿದೆ. ಪೊಲೀಸರು ಕಾನೂನು ಪ್ರಕಾರ ನಡೆದುಕೊಳ್ಳಲಿದ್ದಾರೆ. ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಈ ಸಂದರ್ಭದಲ್ಲಿ ನಾನು ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

Share Post