Districts

ಕೇಂದ್ರ ಚುನಾವಣಾ ಸಮಿತಿ ಮಾತ್ರ ಅಭ್ಯರ್ಥಿಗಳ ಆಯ್ಕೆ ಮಾಡುತ್ತೆ; ಬಿ.ಕೆ.ಹರಿಪ್ರಸಾದ್

ಬೆಳಗಾವಿ; ಕೇಂದ್ರ ಚುನಾವಣಾ ಸಮಿತಿ ಮಾತ್ರ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೆ. ಬೇರೆ ಯಾರಿಗೂ ಅಧಿಕಾರ ಇಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಭ್ಯರ್ಥಿ ಹೆಸರು ಹೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಯಾರಿಗೂ ಅಭ್ಯರ್ಥಿ ಘೊಷಣೆ ಅಧಿಕಾರ ಇಲ್ಲ. ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೆ ಎಂದರು.

Share Post