ಚಿಕ್ಕಮಗಳೂರು: ತೀವ್ರ ಕೂತಹಲ ಮೂಡಿಸಿದ್ದ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಗೆ ಬಿದ್ದಿದೆ. ಕಾಫಿನಾಡು ಚಿಕ್ಕಮಗಳೂರು ನಗರಸಭೆಯಲ್ಲಿ ಕಮಲ ಅರಳಿದೆ.
3 ನೇ ಬಾರಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದು, ಸರಳ ಬಹುಮತದೊಂದಿಗೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. 35 ವಾರ್ಡ್ ಗಳಲ್ಲಿ 18 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ