ರಮೇಶ್ ಕುಮಾರ್ ಕುರಿತು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
ಬೆಳಗಾವಿ: ಹೇಳಿಕೆ ನೀಡಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕುರಿತು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ನವರು ನನ್ನ ಮೇಲೆ ರೇಪ್ ಮಾಡಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದರು. ಆ ಹೇಳಿಕೆ ಯಾಕೆ ವಿವಾದ ಆಗಿಲ್ಲವೆಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದ್ದರು. ರೇಪ್ ಮಾಡಿದವ್ರನ್ನ ಸಿಎಂ ಕೂರಿಸಿ ಮಾತಾಡ್ತಿಲ್ವಾ ಎಂದು ರಮೇಶ್ ಕುಮಾರ್ ಬೆನ್ನಿಗೆ ಡಿಕೆಶಿ ನಿಂತಿದ್ದಾರೆ.