ಹಾಸನ; ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲವನ್ನು ನಿನ್ನೆ ತೆರೆಯಲಾಗಿದೆ. ಇಂದಿನಿಂದ ಹದಿನೈದು ದಿನಗಳ ಕಾಲ ಹಾಸನಾಂಬೆ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಈ ಹಿನ್ನೆಲೆಯಲ್ಲಿ ಇಂದು ಮಾಜಿ ಪ್ರಧಾನಿ ದೇವೇಗೌಡರು ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅವರ ಧರ್ಮಪತ್ನಿ ಚನ್ನಮ್ಮ ಕೂಡಾ ಇದ್ದರು.