ತುಮಕೂರು; ತುಮಕೂರಿನಲ್ಲಿ ನಾರಾಯಣ ಐ ಫೌಂಡೇಶನ್ ವತಿಯಿಂದ ನಾರಾಯಣ ದೇವಾಲಯ ಎಂಬ ಉಚಿತ ನೇತ್ರ ಚಿಕಿತ್ಸಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯಿತು.
ತುಮಕೂರಿನ ಶೆಟ್ಟಿಹಳ್ಳಿ ಬಳಿ ಈ ನೇತ್ರಾಲಯ ಸ್ಥಾಪನೆ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಈ ಕೇಂದ್ರವನ್ನು ಉದ್ಘಾಟನೆ ಮಾಡಿದರು.