DistrictsPolitics

ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ಲುತ್ತಾರೆ; ಬಿಜೆಪಿ ಸಂಸದೆ ಮಂಗಲಾ ಅಂಗಡಿ

ಬೆಳಗಾವಿ; ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಅವರು ಗೆಲ್ಲುತ್ತಾರೆ ಎಂದು ಬಿಜೆಪಿ ಸಂಸದೆ ಮಂಗಲಾ ಅಂಗಡಿ ಹೇಳಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಮತಗಟ್ಟೆಯಲ್ಲಿ ಮತದಾನ ಮಾಡಿ ಅವರು ಮತನಾಡಿದರು.

ಬೆಳಗಾವಿಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದಿರುವ ಮಂಗಲಾ ಅಂಗಡಿ ಅವರು, ಹುಬ್ಬಳ್ಳಿಯಲ್ಲಿ ಜಗದೀಶ್‌ ಶೆಟ್ಟರ್‌ ಗೆಲ್ಲುತ್ತಾರೆ ಎಂದಿದ್ದಾರೆ.

Share Post