Districts

ಕುಕನೂರು ಪಟ್ಟಣ ಪಂಚಾಯಿತಿ ಕಾಂಗ್ರೆಸ್‌ ತೆಕ್ಕೆಗೆ

ಕೊಪ್ಪಳ: ಜಿಲ್ಲೆಯ ಕುಕನೂರು ಪಟ್ಟಣ ಪಂಚಾಯಿತಿಯ ೧೯ ಸ್ಥಾನಗಳಲ್ಲಿ ಕಾಂಗ್ರೆಸ್‌ ೧೦, ಬಿಜೆಪಿ ೯ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಇನ್ನು ಬೆಳಗಾವಿಯ ಚೆನ್ನಮ್ಮ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಪಕ್ಷೇತರ ಅಭ್ಯರ್ಥಿ ಕಣಕ್ಕಿಳಿದಿದ್ದು, ೧೧ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಪಕ್ಷೇತರ ತಲಾ ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಇನ್ನೂ ೧೨ ಸ್ಥಾನಗಳ ಫಲಿತಾಂಶ ಹೊರಗೆಬರಬೇಕಿದೆ.

Share Post