CrimeDistricts

ಅಥಣಿ ಬಳಿ ತಾಯಿ-ಮಗಳು ಬಾವಿಗೆ ಹಾರಿ ಆತ್ಮಹತ್ಯೆ

ಚಿಕ್ಕೋಡಿ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರುತನ್ನ ಎಂಟು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲ್ಲಿನ ಅಥಣಿ ತಾಲ್ಲೂಕಿನ ಬಾಳಿಗೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. 

 

24 ವರ್ಷದ ಸವಿತಾ ಮದಗೊಂಡ ಬೆಳಗಲಿ ಹಾಗೂ ಆಕೆಯ ಎಂಟು ವರ್ಷದ ಮಗಳು ಪವಿತ್ರಾ ಆತ್ಮಹತ್ಯೆ ಮಾಡಿಕೊಂಡವರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸವಿತಾ ಆಕೆಯ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.

 

Share Post