DistrictsPolitics

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್‌ ಕುಮಾರ್‌ ಕಟೀಲ್‌ ರಾಜೀನಾಮೆ

ಬಳ್ಳಾರಿ; ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್‌ ಕುಮಾರ್‌ ಕಟೀಲ್‌ ರಾಜೀನಾಮೆ ನೀಡಿದ್ದಾರೆ. ಈ ವಿಚಾರವನ್ನು ಬಳ್ಳಾರಿಯಲ್ಲಿ ಅವರೇ ಹೇಳಿಕೊಂಡಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿರುವ ಅವರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.

Share Post