ಪ್ರೀತಿಗೆ ಒಪ್ಪದ ಪೋಷಕರು; ಯುವಕ ಆತ್ಮಹತ್ಯೆ, ಯುವತಿ ಆಸ್ಪತ್ರೆಗೆ!
ರಾಮನಗರ; ಯುವಕ-ಯುವತಿ ಪರಸ್ಪರ ಪ್ರೀತಿಸುತ್ತಿದ್ದು, ಇವರಿಬ್ಬರ ಮದುವೆಗೆ ಕುಟುಂಬದವರು ಒಪ್ಪಿಲ್ಲ.. ಇದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಈ ವಿಷಯ ಗೊತ್ತಾಗುತ್ತಿದ್ದಂತೆ ಪ್ರಿಯತಮೆ ಕೂಡಾ ಚಾಕುವಿನಿಂದ ಇರಿದುಕೊಂಡು
Read More