DistrictsPolitics

ಫೆಬ್ರವರಿಯಲ್ಲಿ ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ನರೇಂದ್ರ ಮೋದಿ; ಸುಧಾಕರ್​

ಚಿಕ್ಕಬಳ್ಳಾಪುರ; ರಾಜ್ಯದಲ್ಲಿ ಚುನಾವಣೆ ಇರುವುದರಿಂದ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇದೀಗ ಮೋದಿಯವರು ಚಿಕ್ಕಬಳ್ಳಾಪುರಕ್ಕೆ ಬರಲಿದ್ದಾರೆ. ಫೆಬ್ರವರಿಯಲ್ಲಿ ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. 

ತಮ್ಮ ಸ್ವಗ್ರಾಮ ಪೇರೇಸಂದ್ರದಲ್ಲಿ ಮಾತನಾಡಿದ ಸಚಿವರು, ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಮೆಡಿಕಲ್‌ ಕಾಲೇಜು ಉದ್ಘಾಟನೆಗೆ ಸಿದ್ಧವಾಗಿದೆ. ಇದಕ್ಕೆ ಪ್ರಧಾನಿ ಮೋದಿಯವರು ಆಗಮಿಸಲಿದ್ದಾರೆ ಎಂದು ಹೇಳಿದರು.

 

Share Post