Districts

ರಾಯಚೂರಿನಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಜಯ

ರಾಯಚೂರು: ರಾಯಚೂರು ವಿಧಾನಪರಿಷತ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶರಣಗೌಡ ಪಾಟೀಲ್‌ ಬಯ್ಯಾಪುರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸುಮಾರು 400ಕ್ಕೂ ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದಾರೆ.

ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಕಾಂಗ್ರೆಸ್‌ ಅಭ್ಯರ್ಥಿ ಶರಣಗೌಡ ಪಾಟೀಲ್‌ ಬಯ್ಯಾಪುರ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ  ವಿಶ್ವನಾಥ್‌ ಎ ಬನಹಟ್ಟಿಗೆ ಮುಖಭಂಗವಾಗಿದೆ.

 

Share Post