Districts

ರಮೇಶ್‌ ಕುಮಾರ್‌ ಹೇಳಿಕೆಗೆ ಶಶಿಕಲಾ ಜೊಲ್ಲೆ ಆಕ್ಷೇಪ

ಬೆಳಗಾವಿ: ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಕುರಿತು ಹೇಳಿಕೆ ನೀಡಿರುವ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ವಿರುದ್ಧ ಶಾಸಕಿ ಶಶಿಕಲಾ ಜೊಲ್ಲೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಪಕ್ಷಾತೀತವಾಗಿ ವಿರೋಧ ವ್ಯಕ್ತವಾಗಿದೆ. ಹಿರಿಯರಾಗಿ ಹೀಗೆ ಮಾತನಾಡಿರುವುದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಹೀಗಾಗಿ ರಮೇಶ್‌ ಕುಮಾರ್‌ ಕಲಾಪ ಆರಂಭವಾಗುತ್ತಿದ್ದ ಹಾಗೇ ಕ್ಷಮೆಯಾಚಿಸಿದ್ದಾರೆ

 

Share Post