Districts

ಮಂತ್ರಾಲಯಕ್ಕೆ ಶಿವರಾಜ್‌ಕುಮಾರ್‌ ದಂಪತಿ ಭೇಟಿ

ರಾಯಚೂರು; ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ದಂಪತಿ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿದ್ದು, ಗುರು ರಾಯರ ದರ್ಶನ ಪಡೆದಿದ್ದಾರೆ. ಇದೇ ವೇಳೆ ಶಿವಣ್ಣ ಅವರು ಅಪ್ಪು ಅವರನ್ನ ನೆನೆದು ಭಾವುಕರಾಗಿದ್ದಾರೆ.

ಶಿವ ರಾಜ್‌ಕುಮಾರ್‌ ದಂಪತಿ ಮಂಚಾಲಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಆ ಬಳಿಕ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ. ಶ್ರೀ ಸುಭುದೇಂದ್ರ ತೀರ್ಥರಿಂದ ಆಶೀರ್ವಾದ ಪಡೆದ ಶಿವಣ್ಣ ದಂಪತಿ, ರಾಯರ ಕುರಿತು ಹಾಡು ಹಾಡ್ತೀನಿ ಅಂತ ಅಪ್ಪು ಹೇಳಿದ್ದರು ಎಂದು ನೆನಪಿಸಿಕೊಂಡರು.

Share Post