DistrictsPolitics

ಸಿದ್ದರಾಮಯ್ಯ ಅವರೇ ಬಿಜೆಪಿಯ ಬಿ ಟೀಂ; ಸಿ.ಎಂ.ಇಬ್ರಾಹಿಂ

ಚಿಕ್ಕೋಡಿ; ಸಿದ್ದರಾಮಯ್ಯ ಅವರೇ ಬಿಜೆಪಿಯ ಬಿ ಟೀಂ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾತನಾಡಿರುವ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ಹಣ ಪಡೆದು, ಇಬ್ಬರು ಕಾಂಗ್ರೆಸ್ ಶಾಸಕರಿಂದ ಬಿಜೆಪಿಗೆ ಮತ ಹಾಕಿಸಿದ್ದಾರೆ ಎಂದು ಆರೋಪಿಸಿದ್ದಾರೆ. 

ಕುಮಾರಸ್ಚಾಮಿ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಸರ್ಕಾರ ಬೀಳಿಸಿದರು. ಯಡಿಯೂರಪ್ಪ ಅವರ ಜೊತೆ ಕೈ ಮಿಲಾಯಿಸಿದರು ಎಂದು ಇಬ್ರಾಹಿಂ ಆರೋಪ ಮಾಡಿದರು.

Share Post