DistrictsPolitics

ಕಾರ್ಯಕ್ರಮಕ್ಕೂ ಮೊದಲು ಟೆಂಪಲ್‌ ರನ್‌; ದುರ್ಗಾ ದೇಗುಲ, ಹಜರತ್‌ ದರ್ಗಾಗೆ ಸಿದ್ದರಾಮಯ್ಯ ಭೇಟಿ

ದಾವಣಗೆರೆ; ದಾವಣಗೆರೆಯಲ್ಲಿ ಸಿದ್ದರಾಮಯ್ಯ 75 ನೇ ಜನ್ಮ ದಿನೋತ್ಸವ ಕಾರ್ಯಕ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೂ ಮೊದಲ ಟೆಂಪಲ್‌ ರನ್‌ ಮಾಡುತ್ತಿದ್ದಾರೆ. ಎಲ್ಲಾ ಧರ್ಮದ ಭಕ್ತಿ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದಾರೆ.

ಮೊದಲಿಗೆ ದಾವಣಗೆರೆಯ ಶಕ್ತಿ ದೇವತೆ ದುರ್ಗಾ ದೇವಿ ದೇವಸ್ಥಾನಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅನಂತರ ಅವರು ಹಜರತ್‌ ಅಲಿ ದರ್ಗಾಗೆ ಭೇಟಿ ನೀಡಿದ್ದರು.

Share Post