DistrictsPolitics

ಕೇತಿಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಕುಟುಂಬ ಸಮೇತ ಮತದಾನ

ಬಿಡದಿ; ಜೆಡಿಎಸ್‌ ನಾಯಕ ಹಾಗೂ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿಯವರು ಬಿಡದಿ ಸಮೀಪದ ಕೇತಿಗಾನಹಳ್ಳಿ ಗ್ರಾಮದಲ್ಲಿ ಮತದಾನ ಮಾಡಿದರು. ಮಗ ನಿಖಿಲ್‌, ಸೊಸೆ, ಪತ್ನಿ ಜೊತೆ ಬಂದು ಮತದಾನ ಮಾಡಿದರು.

ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಮಾರಸ್ವಾಮಿಯವರು ಕುಟುಂಬ ಸಮೇತ ಮತದಾನ ಮಾಡಿದರು. ಇದೇ ವೇಳೆ ಮಾತನಾಡಿರುವ ಅವರು, ಈ ಬಾರಿ ಮತದಾರರು ಜೆಡಿಎಸ್‌ ಕೈಹಿಡಿಯುತ್ತಾರೆಂಬ ನಂಬಿಕೆ ಇದೆ ಎಂದು ಹೇಳಿದರು.

 

Share Post