Skip to content
Friday, May 9, 2025
Latest:
  • ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ ಮಹಿಳೆ!
  • ಕೆಲಸದ ಒತ್ತಡ; ಸಾಫ್ಟ್ವೇರ್ ಇಂಜಿನಿಯರ್ ಆತ್ಮಹತ್ಯೆ!
  • ಇರಾನ್‌ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ!
  • KSRTC ಬಸ್‌ನಲ್ಲಿ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಮಹಿಳೆಯರು!
  • ನೀರು ಹೆಚ್ಚು ಸೇವಿಸಿದರೆ ರಕ್ತದೊತ್ತಡ ನಿವಾರಿಸಬಹುದೇ..?
Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |

  • Bengaluru
  • Districts
  • Politics
  • Crime
  • National
  • International
  • Cinema
  • Health
  • Sports
  • Others
    • ASTROLOGY
    • History
    • Interviews
    • Lifestyle
    • Technology
CrimeDistricts

KSRTC ಬಸ್‌ನಲ್ಲಿ ಚಪ್ಪಲಿಯಲ್ಲಿ ಬಡಿದಾಡಿಕೊಂಡ ಮಹಿಳೆಯರು!

October 26, 2024 ITV Network

ಬೆಳಗಾವಿ; ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ ಚಪ್ಪಲಿಯಲ್ಲೇ ಬಡಿದಾಡಿಕೊಂಡಿದ್ದಾರೆ.. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್‌ ಆಗುತ್ತಿದೆ.. ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ರೇಣುಕಾ ಯಲ್ಲಮ್ಮದೇವಿ ದರ್ಶನಕ್ಕೆ ಹೋಗುವ ಬಸ್‌ ನಲ್ಲಿ ಈ ಘಟನೆ ನಡೆದಿದೆ..
ಸವದತ್ತಿಯಲ್ಲಿರುವ ರೇಣುಕಾ ಯಲ್ಲಮ್ಮ ದೇಗುಲಕ್ಕೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸೀಟಿಗಾಗಿ ಇಬ್ಬರು ಮಹಿಳೆಯರ ನಡುವೆ ಜಗಳ ನಡೆದಿದೆ.. ಸೀಟು ನನ್ನದು ಇಬ್ಬರೂ ಮಹಿಳೆಯರೂ ವಾದ ಮಾಡಿದ್ದಾರೆ.. ಯಾರು ಎಷ್ಟೇ ಹೇಳಿದರೂ ಇಬ್ಬರೂ ಕೇಳಿಲ್ಲ.. ಜಗಳ ವಿಕೋಪಕ್ಕೆ ತಿರುಗಿ ಇಬ್ಬರೂ ಚಪ್ಪಲಿಯಲ್ಲಿ ಬಡಿದಾಡಿಕೊಂಡಿದ್ದಾರೆ,,
ಇಬ್ಬರ ಜಗಳ ಬಿಡಿಸಲು ಬಾಲಕಿಯೊಬ್ಬಳು ಅಡ್ಡ ಬಂದಿದ್ದು ಆಕೆಗೂ ಚಪ್ಪಲಿ ಏಟು ಬಿದಿದ್ದೆ.. ಇತರ ಪ್ರಯಾಣಿಕರು ಇಬ್ಬರನ್ನೂ ಸಮಾಧಾನ ಮಾಡಲು ಸಾಕಷ್ಟು ಪರದಾಡಿದ್ದಾರೆ.. ಬಸ್‌ ಸಿಬ್ಬಂದಿ ಕೂಡಾ ಇಬ್ಬರನ್ನೂ ಸಮಾಧಾನ ಮಾಡಲಾಗದೇ ಹೈರಾಣಾಗಿದ್ದಾರೆ.. ಇಬ್ಬರು ಜಗಳವನ್ನು ಯಾರೋ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ..

Share Post
  • ನೀರು ಹೆಚ್ಚು ಸೇವಿಸಿದರೆ ರಕ್ತದೊತ್ತಡ ನಿವಾರಿಸಬಹುದೇ..?
  • ಇರಾನ್‌ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ!

You May Also Like

ನಡು ರಸ್ತೆಯಲ್ಲೇ ಪತ್ನಿಯನ್ನು ಕೊಚ್ಚಿ ಕೊಚ್ಚಿ ಕೊಂದ ಪಾಪಿ ಪತಿ!

May 3, 2024 ITV Network

ವೃದ್ದೆಯ ದೇಹವನ್ನು ತುಂಡು ತುಂಡು ಮಾಡಿ ನದಿಗೆ ಎಸೆದ ದುರುಳರು!

July 29, 2024 ITV Network

ದೆಹಲಿ ಮದ್ಯನೀತಿ ಹಗರಣ; ಎಎಪಿ ಸಂಸದ ಸಂಜಯ್‌ ಸಿಂಗ್‌ಗೆ ಜಾಮೀನು

April 2, 2024 ITV Network
Copyright © 2025 Latest News in Kannada | Kannada News Channel | ಕನ್ನಡ ಸುದ್ದಿ | NewsX Kannada |. All rights reserved.
Theme: ColorMag by ThemeGrill. Powered by WordPress.