CrimeDistricts

ನಿರುದ್ಯೋಗದಿಂದ ಬೇಸತ್ತ ಯುವಕ ನೇಣಿಗೆ ಶರಣು

ಮೈಸೂರು; ಬಿ.ಇ.ಕಂಪ್ಯೂಟರ್ ಸೈನ್ಸ್ ಮುಗಿಸಿದ್ದ ಲೋಹಿತ್ ರಾಜ್(28) ನಿರುದ್ಯೋಗದಿಂದ ಬೇಸತ್ತು ನೇಣಿಗೆ ಶರಣಾಗಿದ್ದಾನೆ. ಮೈಸೂರಿನ ಜನತಾ ನಗರದಲ್ಲಿ ಈ ಘಟನೆ ನಡೆದಿದೆ.

ಓದಿದ್ದು ಬಿ.ಇ.ಕಂಪ್ಯೂಟರ್ ಸೈನ್ಸ್. ಆದ್ರೆ ತನ್ನ ಓದಿಗೆ ಸರಿಯಾಗಿ ಕೆಲಸ ಸಿಕ್ಕಿಲ್ಲವೆಂದು ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post