CrimeDistricts ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಲಾರಿ December 12, 2023 ITV Network ಮೈಸೂರು; ಮೈಸೂರಿನ ಪೊಲೀಸ್ ಲೇಔಟ್ ಬಳಿಯ ರಿಂಗ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ .ರಾಜಸ್ಥಾನ ಮೂಲದ, ಆಲೂಗಡ್ಡೆ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದೆ. ತಡರಾತ್ರಿ ಘಟನೆ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ. Share Post