ಬೆಂಗಳೂರು; ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದಕ್ಕೆ ನೀಡಿದ್ದ ಅವಧಿಯನ್ನು ಜೂನ್ 30 ವರೆಗೆ ವಿಸ್ತರಣೆ ಮಾಡಲಾಗಿದೆ. ಹೀಗಂತ ಕೇಂದ್ರ ಹಣಕಾಸು ಸಚಿವಾಲಯ ಹೊಸದೊಂದು ಆದೇಶ ಹೊರಡಿಸಿದೆ.
ಪ್ಯಾನ್ ಜೊತೆಗೆ ಆಧಾರ್ ಲಿಂಕ್ಗೆ ಮಾ.31 ಕೊನೆ ದಿನವಾಗಿತ್ತು. ಈ ಅವಧಿಯನ್ನು ಈಗ ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ.