EconomyNational

Budget-2024; 5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ

5 ವರ್ಷಗಳಲ್ಲಿ 4.1 ಕೋಟಿ ಯುವಕರಿಗೆ ಉದ್ಯೋಗ
ಯುವಕರಿಗೆ ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು
ಇದಕ್ಕಾಗಿ ಪ್ರಧಾನ ಮಂತ್ರಿಗಳ ಪ್ಯಾಕೇಜ್ ಅನ್ನು ಘೋಷಿಸಲಾಗುತ್ತಿದೆ
ಈ ವರ್ಷ ನಾವು ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ. ಅನುದಾನ
ನಮ್ಮ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ
ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ದೊಡ್ಡ ಸಹಾಯ
ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಸರ್ಕಾರದಿಂದ ಒಂದು ತಿಂಗಳ ವೇತನ
ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು
ಇಪಿಎಫ್​ಒನಲ್ಲಿ ನೋಂದಾಯಿಸಲ್ಪಟ್ಟವರು ಗರಿಷ್ಠ ಮೊತ್ತ 15 ಸಾವಿರ ರೂ. ಭತ್ಯೆ ಪಡೆಯಲಿದ್ದಾರೆ
ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ
ಎಸ್​ಸಿ, ಎಸ್​ಟಿ, ಕುಶಲಕರ್ಮಿಗಳಿಗೆ ವಿಶೇಷ ಯೋಜನೆ
ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ

Share Post