Skip to content
- ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆ ಬದಲಾಗಿದೆ
- ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ. ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್ ಪೂರೈಕೆಗೆ ನಾವು ಒತ್ತು ನೀಡುತ್ತಿದ್ದೇವೆ
- ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಆಗಿವೆ. ನಮ್ಮ ಯೋಜನೆಗಳು ಫಲಾನುಭವಿಗಳು ತಲುಪುತ್ತಿವೆ. ದೇಶದ ಪ್ರತಿಯೊಂದು ವರ್ಗದ ಜನರಿಗೆ ಪ್ರತಿಯೊಂದು ಸೌಲಭ್ಯ ತಲುಪುತ್ತಿದೆ. ಇದರಿಂದಾಗಿ ಗ್ರಾಮೀಣ ಜನರ ಆದಾಯ ಹೆಚ್ಚಾಗುತ್ತಿದೆ
- ಬಡವರು, ಮಹಿಳೆಯರು ಮತ್ತು ಯುವಕರ ಕಡೆ ಗಮನ ಹರಿಸುವ ಅಗತ್ಯವಿದೆ
- ಫಸಲ್ ಭೀಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭ
- ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ
- 300 ಯುನಿಟ್ ವಿದ್ಯುತ್ ಉತ್ದಾದನೆಯ ಸೌಲಭ್ಯ ಒದಗಿಸಲಾಗುವುದು
- 1 ಕೋಟಿ ಮನೆಗಳ ಮೇಲೆ ಸೋಲಾರ್ ಪ್ಯಾನಲ್ ಅಳವಡಿಕೆ
- ಪಿಎಂ ಆವಾಸ್ ಯೋಜನೆಯಲ್ಲಿ ಶೇ.70 ರಷ್ಟು ಮನೆ ನಿರ್ಮಾಣ ಮಾಡಲಾಗುವುದು
- ಮುಂದಿನ 5 ವರ್ಷಗಳಲ್ಲಿ ಬಡವರಿಗಾಗಿ ಒಟ್ಟು 3 ಕೋಟಿ ಮನೆಗಳು ನಿರ್ಮಾಣ
- ಉನ್ನತ ಶಿಕ್ಷಣ ಪಡೆಯುತ್ತಿರುವ ಮಹಿಳೆಯರ ಸಂಖ್ಯೆ ದೇಶದಲ್ಲಿ ಹೆಚ್ಚಾಗಿದೆ
- NEP ಮೂಲಕ ಯುವಕರ ಅಭಿವೃದ್ಧಿಗೆ ಹೆಚ್ಚಿನ ಹೊತ್ತು
- ಭಾರತದ ಆರ್ಥಿಕತೆ ಹಲವು ಸಕಾರಾತ್ಮಕ ಬದಲಾವಣೆ ಕಂಡಿದೆ
- ಭಾರತೀಯರು ಭವಿಷ್ಯವನ್ನ ಭರವಸೆಯೊಂದಿಗೆ ಎದುರು ನೋಡ್ತಿದ್ದಾರೆ
- ನರೇಂದ್ರ ಮೋದಿ ನಾಯಕತ್ವ ವಹಿಸಿದಾಗ ಸಾಕಷ್ಟು ಸವಾಲುಗಳಿದ್ದವು
- ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರದಿಂದ ಮುನ್ನಡೆಯುತ್ತಿದ್ದೇವೆ
- ನಮ್ಮ ಆರ್ಥಿಕತೆ ಈಗ ಹೊಸ ಮಜಲುಗಳನ್ನ ಕಂಡುಕೊಳ್ಳುತ್ತಿದ್ದೇವೆ
- 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ
- ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ
- ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ 10 ವರ್ಷಗಳಲ್ಲಿ 28 ಪ್ರತಿಶತದಷ್ಟು ಹೆಚ್ಚಾಗಿದೆ
- ಫಸಲ್ ಬಿಮಾ ಯೋಜನೆಯಿಂದ ನಾಲ್ಕು ಕೋಟಿ ರೈತರಿಗೆ ಲಾಭ