EconomyNational

7 ಲಕ್ಷ ರೂಪಾಯಿಯವರೆಗೆ ಆದಾಯ ತೆರಿಗೆ ವಿನಾಯಿತಿ

ನವದೆಹಲಿ; ಈ ಬಾರಿಯ ಬಜೆಟ್‌ನಲ್ಲಿ ಮಧ್ಯಮ ವರ್ಗವದರಿಗೆಎ ಸಂತಸ ತಂದಿದೆ. ಏಳು ಲಕ್ಷದವರೆಗೆ ಆದಾಯ ತೆರಿಗೆ ಮಿತಿಯನ್ನು ಏರಿಕೆ ಮಾಡಲಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ನಲ್ಲಿ ವಿನಾಯಿತಿ ಘೋಷಣೆ ಮಾಡುತ್ತಿದ್ದಂತೆ ಸರ್ಕಾರದ ಪರ ಸಚಿವರು, ಸಂಸದರು ಚಪ್ಪಾಳೆ ತಟ್ಟಿ ಮೆಚ್ಚುಗೆ ಸೂಚಿಸಿದರು. ಈ ಮೊದಲು 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇತ್ತು. ಈ ವರ್ಷ ಅದನ್ನು ಏಳು ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

Share Post