Karnataka Budget; ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಸಿಕ್ಕಿದ್ದೆಷ್ಟು..?
ಬೆಂಗಳೂರು; ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಬರೋಬ್ಬರಿ 393 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ಇದರ ಜೊತೆಗೆ ಹಲವು ಯೋಜನೆಗಳನ್ನು ನೀಡಲಾಗಿದೆ.
ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಸಿಕ್ಕಿದ್ದೆಷ್ಟು..?
==============================
ನರ್ಸಿಂಗ್ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶುಲ್ಕ ಭರಿಸುವ ಯೋಜನೆ ಮತ್ತೆ ಶುರು
ಅಲ್ಪಸಂಖ್ಯಾತ ಉದ್ಯಮಶೀಲರು ಕೈಗಾರಿಕೆ ಸ್ಥಾಪನೆಗೆ 10 ಕೋಟಿವರೆಗೂ ಸಾಲ
ಶೇ.6ರಷ್ಟು ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ
ರಾಜ್ಯದಲ್ಲಿ ವಕ್ಫ್ ಆಸ್ತಿಗಳ ರಕ್ಷಣೆಗೆ 100 ಕೋಟಿ ಅನುದಾನ
ಅಲ್ಪಸಂಖ್ಯಾತ ಮಹಿಳಾ ಸ್ವ- ಸಹಾಯ ಗುಂಪುಗಳಿಗೆ 10 ಕೋಟಿ ಅನುದಾನ
100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ವಿದ್ಯಾರ್ಥಿ ನಿಲಯ ಪ್ರಾರಂಭ
100 ಮೌಲಾನಾ ಆಜಾದ್ ಶಾಲೆ ಆರಂಭ
50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭ
ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ
ಮಂಗಳೂರು ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ
ಜೈನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ 50 ಕೋಟಿ ರೂಪಾಯಿ
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ