Karnataka Budget; ರಾಜ್ಯ ಬಜೆಟ್‌ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಸಿಕ್ಕಿದೆ..?
ಬೆಂಗಳೂರು: ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿದ್ದಾರೆ. ಎಲ್ಲಾ ಕ್ಷೇತ್ರಕ್ಕೂ ಭರ್ಜರಿ ಅನುದಾನ ಘೋಷಣೆ ಮಾಡಲಾಗಿದೆ. ವಲಯವಾರು ಕೋಟಿ ಕೋಟಿ ಅನುದಾನ ನೀಡಲಾಗಿದೆ. ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಲಾಗಿದೆ..? ಇಲ್ಲಿದೆ ಸಂಪೂರ್ಣ ಮಾಹಿತಿ.
ಶಿಕ್ಷಣ – 44,422 ಕೋಟಿ
ಮಹಿಳಾ ಮತ್ತು ಮಕ್ಕಳ ಇಲಾಖೆ – 34,406 ಕೋಟಿ
ಇಂಧನ – 23,159 ಕೋಟಿ
ಗ್ರಾಮೀಣಾಭಿವೃದ್ಧಿ – 21,160 ಕೋಟಿ
ಒಳಾಡಳಿತ/ಸಾರಿಗೆ – 19,777 ಕೋಟಿ
ನೀರಾವರಿ – 19,179 ಕೋಟಿ
ನಗರಾಭಿವೃದ್ಧಿ- 18,155 ಕೋಟಿ
ಕಂದಾಯ – 16,170 ಕೋಟಿ
ಆರೋಗ್ಯ – 15,145 ಕೋಟಿ
ಸಮಾಜಕಲ್ಯಾಣ – 13,334 ಕೋಟಿ
ಲೋಕೋಪಯೋಗಿ – 10,424 ಕೋಟಿ
ಆಹಾರ ಇಲಾಖೆ – 9963 ಕೋಟಿ
ಕೃಷಿ , ತೋಟಗಾರಿಕೆ – 6,688 ಕೋಟಿ
ಪಶು ಸಂಗೋಪನೆ, ಮೀನುಗಾರಿಕೆ- 3,307 ಕೋಟಿ
ಇತರೆ– 1,24,593 ಕೋಟಿ