Health

ಬೆಂಗಳೂರಿನಲ್ಲಿ 185 ಮಂದಿಗೆ ಒಮಿಕ್ರಾನ್‌ ಸೋಂಕು..!

ಬೆಂಗಳೂರು: ಬೆಂಗಳೂರಿನಲ್ಲಿ ಒಮಿಕ್ರಾನ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿಂದು 185 ಮಂದಿಗೆ ಒಮಿಕ್ರಾನ್‌ ಇರುವುದು ದೃಢಪಟ್ಟಿದೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಇದನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೊರೊನಾ ಪ್ರಕರಣಗಳ ಜೊತೆಗೆ ಒಮಿಕ್ರಾನ್‌ ಪ್ರಕರಣಗಳು ಕೂಡಾ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಅದ್ರಲ್ಲೂ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇದುವರೆಗೆ 1115 ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

 

Share Post