ಬೆಂಗಳೂರು : ಕೊರೊನಾದ ಹೊಸ ತಳಿಯ ಓಮಿಕ್ರಾನ್ ವೈರಾಣು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಹರಡುತ್ತಿರುವ ಬೆನ್ನಲ್ಲೇ, ಕೋವಿಡ್ ಹೆಡುವಿಕೆ ತಡೆಯಲು ಮುಂದಾಗಿರುವ ರಾಜ್ಯ ಸರ್ಕಾರ, ನೆರೆಯ ಕೇರಳ ಮತ್ತು ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರ ಘೋಷಿಸಿದೆ.
ಏರಡೂ ರಾಜ್ಯದಿಂದ ಬರುವವರಿಗೆ RTPCR ನೆಗೆಟೀವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.