ಕಲುಷಿತ ನೀರು ಸೇವಿಸಿ 35 ಮಂದಿ ಅಸ್ವಸ್ಥ, ಓರ್ವ ಯುವಕ ದುರ್ಮರಣ!
ಮೈಸೂರು; ಗ್ರಾಮ ಪಂಚಾಯತಿಯವರು ಪೂರೈಕೆ ಮಾಡಿದ ಕಲುಷಿತ ನೀರು ಕುಡಿದು ಯುವಕನೊಬ್ಬ ಸಾವನ್ನಪ್ಪಿದ್ದಾರೆ. ಗ್ರಾಮದಲ್ಲಿ ಸುಮಾರು 35ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಮೈಸೂರು
Read More