ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ಸಾವು!
ಉತ್ತರಪ್ರದೇಶ; ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭೀಕರ ಅಪಘಾತ ಸಂಭವಿಸಿದೆ.. ಲಾರಿಯೊಂದು ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದ್ದು, ದುರಂತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.. ಮೂವರು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ..
Read More