49 ವೈದ್ಯಕೀಯ ವಿದ್ಯಾರ್ಥಿನಿಯರ ಅಸ್ವಸ್ಥ ಪ್ರಕರಣ; ಇಬ್ಬರಿಗೆ ಕಾಲರಾ!
ಬೆಂಗಳೂರು; ಕಳೆದ ರಾತ್ರಿ ಬೆಂಗಳೂರಿನ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ 49 ವಿದ್ಯಾರ್ಥಿನಿಯರು ವಾಂತಿ ಬೇಧಿಯಿಂದ ತೀವ್ರ ಅಸ್ವಸ್ಥಗೊಂಡಿದ್ದರು.. ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು..
Read More