ವಿಜಯಪುರ ಜಿಲ್ಲೆಯ ಮಕ್ಕಳಲ್ಲಿ ಹೃದ್ರೋಗ ಹೆಚ್ಚಳ!; 5 ವರ್ಷದಲ್ಲಿ 160 ಮಕ್ಕಳ ದುರ್ಮರಣ!
ವಿಜಯಪುರ; ಕೊರೊನಾ ಬಂದು ಹೋದ ಮೇಲೆ ಕುಸಿದುಬಿದ್ದು ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ.. ಅದ್ರಲ್ಲೂ ಯುವಕರೂ ಕೂಡಾ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ.. ಇದು ದೇಶಾದ್ಯಂತ ಆತಂಕಕ್ಕೆ ಕಾರಣವಾಗಿದೆ.. ಹೀಗಿರುವಾಗಲೇ, ರಾಜ್ಯದಲ್ಲಿ
Read More