HealthNational

ಒಂದಲ್ಲ, ಎರಡಲ್ಲ 5 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ರಾಂಚಿ; ಮಹಿಳೆಯೊಬ್ಬರು ಐದು ಮಕ್ಕಳಿಗೆ ಜನ್ಮ ನೀಡಿದ್ದು ಅಚ್ಚರಿಗೆ ಕಾರಣವಾಗಿದ್ದಾಳೆ. ಜಾರ್ಖಂಡ್ ರಾಂಚಿಯ ರಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆ ಐದು ಮಕ್ಕಳಿಗೆ ಜನ್ಮವಿತ್ತಿದ್ದಾಳೆ.

ತಾಯಿ ಹಾಗೂ ಎಲ್ಲಾ ಮಕ್ಕಳೂ ಆರೋಗ್ಯವಾಗಿದ್ದಾರೆ ಅಂತ ವೈದ್ಯರು ತಿಳಿಸಿದ್ದಾರೆ.

ಜಾರ್ಖಂಡ್​​ನ ಛತ್ರಾ ಜಿಲ್ಲೆಯ ಇಟ್ಖೋರಿ​ ಎಂಬ ಹಳ್ಳಿಯ ಮಹಿಳೆ ಈ ಮಕ್ಕಳ ತಾಯಿ. ಶಿಶುಗಳು ಆರೋಗ್ಯವಾಗಿದ್ದು ಎನ್ ಐಸಿಯುನಲ್ಲಿಟ್ಟು ಆರೈಕೆ ಮಾಡಲಾಗುತ್ತಿದೆ..

Share Post